ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸಿ.ಟಿ.ರವಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ, ಸಿ.ಟಿ.ರವಿ ವಿರುದ್ಧ 6 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.