HomeKarnatakaBIG NEWS: ಈ ಸೋಲು ಬಿಜೆಪಿಗೆ ಹೊಸದಲ್ಲ ಎಂದ ಮಾಜಿ ಸಿಎಂ ಬಿ ಎಸ್ ವೈ

BIG NEWS: ಈ ಸೋಲು ಬಿಜೆಪಿಗೆ ಹೊಸದಲ್ಲ ಎಂದ ಮಾಜಿ ಸಿಎಂ ಬಿ ಎಸ್ ವೈ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಈ ಸೋಲು ಬಿಜೆಪಿಗೆ ಹೊಸದೇನೂ ಅಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸೋಲಿನಿಂದ ಪಕ್ಷದ ಕಾರ್ಯಕರ್ತರು ದೃತಿಗೆಡಬೇಕಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಹೊರತಾಗಿಯೂ ಈ ಫಲಿತಾಂಶ ಬಂದಿರುವ ಬಗ್ಗೆ ಸಮಾಲೋಚಿಸುವುದಾಗಿ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular