HomeKarnatakaBIG NEWS: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದರು; ಲಕ್ಷ್ಮಣ ಸವದಿ ವಾಗ್ದಾಳಿ

BIG NEWS: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದರು; ಲಕ್ಷ್ಮಣ ಸವದಿ ವಾಗ್ದಾಳಿ

ಬೆಂಗಳೂರು; ಇಡೀ ರಾಜ್ಯದ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಬಿಜೆಪಿಯ ದುರಾಡಳಿತಕ್ಕೆ ಜನರು ಬೇಸತ್ತಿದ್ದರು. ಇದೇ ಕಾರಣಕ್ಕೆ ಜನರು ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು ತಂದು ಕೊಟ್ಟಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಬಿಜೆಪಿಯಲ್ಲಿ ನಾವು ನಡೆದಿದ್ದೇ ಸರಿ ಎಂಬ ಧೋರಣೆ ಇತ್ತು. ರಾಜ್ಯದ ಜನ ಅದಕ್ಕೆ ಮನ್ನಣೆ ನೀಡಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಜಗದೀಶ್ ಶೆಟ್ಟರ್ ವಿಚಾರವಾಗಿ ಶೆಟ್ಟರ್ ಗೆ ಸ್ಥಾನಮಾನ ನೀಡುವುದು ಹೈಕಮಾಂಡ್ ಗೆ ಬಿಟ್ಟದ್ದು. ಶೆಟ್ಟರ್ ಗೆ ಸ್ಥಾನಮಾನ ಕೊಡಿ ಅಂತ ನಾನು ಹೇಳಲು ಆಗಲ್ಲ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular