HomeKarnatakaBIG NEWS: ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡುವೆ ಸಚಿವ ಸ್ಥಾನಕ್ಕಾಗಿ ಲಾಭಿ ಆರಂಭ

BIG NEWS: ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡುವೆ ಸಚಿವ ಸ್ಥಾನಕ್ಕಾಗಿ ಲಾಭಿ ಆರಂಭ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯ ಕಸರತ್ತು ಮುಂದುವರೆದಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ.

ಕೋಲಾರ ಜಿಲ್ಲಾ ಉಸ್ತುವಾರಿ ಮೇಲೆ ಕೆ.ಹೆಚ್. ಮುನಿಯಪ್ಪ ಕಣ್ಣಿಟ್ಟಿದ್ದಾರೆ. ಎಡಗೈ ಸಮುದಾಯದ ಹಿರಿಯ ನಾಯಕ ಕೋಟಾದಲ್ಲಿ ಸಚಿವ ಸ್ಥಾನ ಬಹುತೇಕ ಖಚಿತ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ತಮಗೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಪಕ್ಷದಲ್ಲೇ ಇರುವ ಎದುರಾಳಿಗಳಿಗೆ ಟಕ್ಕರ್ ಕೊಡಲು ಸಿದ್ಧತೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular