HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 797 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ನಾಲ್ವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,31,778 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 14,493 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,35,204 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 367 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,92,059 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 55,636 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular