HomeInternationalಮುಂದುವರೆದ ಶೂಟೌಟ್ ಪ್ರಕರಣ: ನ್ಯೂ ಮೆಕ್ಸಿಕೋದಲ್ಲಿ ಗುಂಡಿನ ದಾಳಿಯಲ್ಲಿ ಮೂವರ ಸಾವು

ಮುಂದುವರೆದ ಶೂಟೌಟ್ ಪ್ರಕರಣ: ನ್ಯೂ ಮೆಕ್ಸಿಕೋದಲ್ಲಿ ಗುಂಡಿನ ದಾಳಿಯಲ್ಲಿ ಮೂವರ ಸಾವು

ಅಮೆರಿಕದಲ್ಲಿ ಫೋಟೋ ಪ್ರಕರಣಗಳು ಮುಂದುವರೆದಿದ್ದು, 18 ವರ್ಷದ ಯುವಕನಿಂದ ನಡೆದ ಫೈರಿಂಗ್ ನಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ನ್ಯೂ ಮೆಕ್ಸಿಕೋದ ಫಾರ್ಮಿಂಗ್ಟನ್ ನಲ್ಲಿ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯೂ ಮೆಕ್ಸಿಕೋದ ಫೋರ್ ಕಾರ್ನರ್ಸ್ ಪ್ರದೇಶದಲ್ಲಿ ಗುಂಡಿನ ದಾಳಿಯಲ್ಲಿ ಶಂಕಿತ ವ್ಯಕ್ತಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಸೋಮವಾರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಂಕಿತ ವ್ಯಕ್ತಿ 18 ವರ್ಷ ವಯಸ್ಸಿನವನಾಗಿದ್ದು, ಆತನ ಬಳಿ ಹಲವು ಶಸ್ತ್ರಾಸ್ತ್ರಗಳಿವೆ ಎಂದು ಉಪ ಪೊಲೀಸ್ ಮುಖ್ಯಸ್ಥ ಬಾರಿಕ್ ಕ್ರಮ್ ಹೇಳಿದ್ದಾರೆ.

ಫಾರ್ಮಿಂಗ್ಟನ್ ಪೊಲೀಸ್ ಅಧಿಕಾರಿ ಮತ್ತು ರಾಜ್ಯ ಪೊಲೀಸ್ ಸದಸ್ಯ ಕೂಡ ಗಾಯಗೊಂಡಿದ್ದಾರೆ ಎಂದು ಫಾರ್ಮಿಂಗ್ಟನ್ ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular