HomeCrimeBIG NEWS: ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತಿ

BIG NEWS: ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತಿ

ಯಾದಗಿರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆಗೈದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ.

ಮಲಗಿದ್ದಾಗ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಲಕ್ಷ್ಮೀ ಮೃತ ಮಹಿಳೆ. ನಿಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ. ಕೌಟುಂಬಿಕ ಕಲಹದಿಂದಾಗಿ ಪತಿ ಹಾಗೂ ಪತ್ನಿ ಇಬ್ಬರೂ ದೂರವಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಗಳ ಮದುವೆ ಎಂದು ಪತಿ ನಿಂಗಪ್ಪ ಮನೆಗೆ ವಾಪಸ್ ಬಂದಿದ್ದ. ರಾತ್ರಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular