HomeKarnatakaBIG NEWS: ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕೆಜಿಎಫ್ ಬಾಬುಗೆ ED ಸಂಕಷ್ಟ

BIG NEWS: ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕೆಜಿಎಫ್ ಬಾಬುಗೆ ED ಸಂಕಷ್ಟ

ಬೆಂಗಳೂರು: ಚುನಾವಣೆ ಮುಗಿಯುತ್ತಿದ್ದಂತೆ ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ಗೆ ಇಡಿ ಸಂಕಷ್ಟ ಎದುರಾಗಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟೀಸ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ಬೆಂಗಳೂರಿನ ವಸಂತ ನಗರದ ರುಕ್ಸಾನಾ ಪ್ಯಾಲೇಸ್, ಉಮ್ರಾ ಡೆವಲಪರ್ಸ್, ಉಮ್ರಾ ರೀಯಲ್ ಎಸ್ಟೇಟ್ ಕಂಪನಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಕಲೆ ಹಾಕಿದ್ದರು. ಪ್ರಕರಣ ಸಂಬಂಧ ಇಂದು ಇಡಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular