HomeKarnatakaBIG NEWS: ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ; ಮಾಜಿ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

BIG NEWS: ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ; ಮಾಜಿ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಕಾನೂನು: ಗೃಹ ಸಚಿವ ಆರಗ ಜ್ಞಾನೇಂದ್ರ- Kannada Prabha

ಬೆಂಗಳೂರು: ಕಾಂಗ್ರೆಸ್ ಬಾಲಗ್ರಹ ಪೀಡಿತ ಪಕ್ಷವಾಗಿದೆ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಗ ಜ್ಞಾನೇಂದ್ರ, ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಯಾರಾಗ್ತಾರೆ ನೋಡೋಣ. ಯಾರು ಸಿಎಂ ಆಗ್ತಾರೆ ಅನ್ನುವುದರ ಮೇಲೆ ನಾವು ಸ್ಟ್ರ್ಯಾಟಜಿ ಮಾಡುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮಾಜಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸುಧಾಕರ್ ಅವರೇ ಹೇಳಬೇಕು ನನಗೆ ಗೊತ್ತಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular