
ಚುನಾವಣೆ ಸಂದರ್ಭದಲ್ಲಿ ಸುಧಾಕರ್ ಈ ಆರೋಪ ಮಾಡಿದ್ದರೆ ಒಂದು ಅರ್ಥವಿರುತ್ತಿತ್ತು. ಈಗ ಸೋತು ಸುಣ್ಣವಾದ ಮೇಲೆ ಈ ರೀತಿ ಹೇಳುತ್ತಿರುವುದು ನಗೆಪಾಟಲು. ಸಚಿವ ಡಾ.ಕೆ. ಸುಧಾಕರ್ ಅವರನ್ನು ದುಡ್ಡು ಇಲ್ಲದ ಒಬ್ಬ ಯುವಕ ಸೋಲಿಸಿದ್ದಾನೆ. ಮಾಜಿ ಸಚಿವ ಸುಧಾಕರ್ ಜೊತೆ ಬಿಜೆಪಿ ಸರ್ವನಾಶದತ್ತ ತೆರಳಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಪ್ರೇರಣೆ ಇದ್ದರೇ ಅಂದೆ ಸುಧಾಕರ್ ಹೇಳಬಹುದಿತ್ತು. ಈಗ ಸೋತು ಸುಣ್ಣವಾದ ಮೇಲೆ ಆರೋಪ ಮಾಡುತ್ತಿರುವುದು ನಗು ತರಿಸುತ್ತಿದೆ ಎಂದು ಟೀಕಿಸಿದ್ದಾರೆ.

