HomeKarnatakaBIG NEWS: ಡಿಕೆಶಿಗೆ ಸಿಎಂ ಹುದ್ದೆ ಕೈತಪ್ಪಿದ್ದಕ್ಕೆ ಸಂಸದ ಡಿ.ಕೆ. ಸುರೇಶ್ ಬೇಸರ

BIG NEWS: ಡಿಕೆಶಿಗೆ ಸಿಎಂ ಹುದ್ದೆ ಕೈತಪ್ಪಿದ್ದಕ್ಕೆ ಸಂಸದ ಡಿ.ಕೆ. ಸುರೇಶ್ ಬೇಸರ

ಅಶೋಕ್‌ ಜೊತೆ ಇರುವವರೆಲ್ಲ ಕುಂಟ್ಕೊಂಡೆ ಓಡಾಡುತ್ತಾರೆ: ಡಿ.ಕೆ.ಸುರೇಶ್

ನವದೆಹಲಿ: ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ್ದಕ್ಕೆ ಸಹೋದರ, ಸಂಸದ ಡಿ.ಕೆ. ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಸಂಪೂರ್ಣ ಸಂತೋಷವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಕರ್ನಾಟಕದ ಹಿತದೃಷ್ಟಿಯಿಂದ ಡಿ.ಕೆ. ಶಿವಕುಮಾರ್ ಒಪ್ಪಿದ್ದಾರೆ. ನಾವು ನೀಡಿರುವ ಭರವಸೆಗಳನ್ನು ಮೊದಲು ಈಡೇರಿಸಬೇಕು. ಅದಕ್ಕಾಗಿ ಡಿ.ಕೆ. ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭವಿಷ್ಯದಲ್ಲಿ ಏನಾಗುತ್ತೆ ಎಂಬುದನ್ನು ನೋಡುತ್ತೇವೆ. ಮುಂದೇನಾಗುತ್ತೆ ಎಂಬುದನ್ನು ಕಾದು ನೋಡೋಣ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular