HomeKarnatakaBIG NEWS: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ; ಸಿಎಂ ಘೋಷಣೆ ಬಳಿಕ...

BIG NEWS: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ; ಸಿಎಂ ಘೋಷಣೆ ಬಳಿಕ ಸಿದ್ದರಾಮಯ್ಯ ಮೊದಲ ಟ್ವೀಟ್

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗುತ್ತಿದ್ದಂತೆ ಮೊದಲ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕನ್ನಡಿಗರ ಹಿತ ರಕ್ಷಣೆಗಾಗಿ ನಮ್ಮ ಕೈಗಳು ಒಂದಾಗಿರಲಿವೆ ಎಂದು ತಿಳಿಸಿದ್ದಾರೆ.

ಜನಪರ, ಪಾರದರ್ಶಕ, ಭ್ರಷ್ಟಾಚಾರರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲು ನಾವು ಸಿದ್ಧ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್ ಮೂಲಕ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular