HomeKarnatakaBIG NEWS: ಹೈಕಮಾಂಡ್ ಗೆ ಪರೋಕ್ಷ ಎಚ್ಚರಿಗೆ ನೀಡಿದ ಡಾ.ಜಿ. ಪರಮೇಶ್ವರ್

BIG NEWS: ಹೈಕಮಾಂಡ್ ಗೆ ಪರೋಕ್ಷ ಎಚ್ಚರಿಗೆ ನೀಡಿದ ಡಾ.ಜಿ. ಪರಮೇಶ್ವರ್

ನಾನು ಎರಡು ಕ್ಷೇತ್ರದ ಟಿಕೆಟ್ ಕೇಳಿಲ್ಲ: ಡಾ.ಜಿ ಪರಮೇಶ್ವರ್ - Political 360

ಬೆಂಗಳೂರು: ನಾನು ಕೂಡ ಸಿಎಂ, ಡಿಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ವರಿಷ್ಠರು ಇಬ್ಬರನ್ನೂ ಆಯ್ಕೆ ಮಾಡಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಪರಮೇಶ್ವರ್, ದಲಿತ ಸಮುದಾಯದ ನಿರೀಕ್ಷೆ ಬಹಳ ದೊಡ್ಡದಿದೆ. ಅದನ್ನು ಅರ್ಥ ಮಾಡಿಕೊಂಡು ವರಿಷ್ಠರು ತೀರ್ಮಾನಿಸುತ್ತಾರೆ. ಇಲ್ಲವಾದರೆ ಸಮುದಾಯದವರ ಸ್ವಾಭಿಕವಾದ ಪ್ರತಿಕ್ರಿಯೆ ಇರುತ್ತದೆ ಎಂದು ಹೇಳುವ ಮೂಲಕ ಹೈಕಮಾಂಡ್ ಗೆ ಪರೋಕ್ಷ ಎಚ್ಚರಿಕೆ ಸಂದೇಶ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಕ್ರಿಯೆ ಬರುವ ಮುನ್ನವೇ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ನೋಡೋಣ ಮುಂದಿನ ದಿನಗಳಲ್ಲಿ ಯಾವೆಲ್ಲ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular