HomeKarnatakaBIG NEWS: ಸರ್ಕಾರ ರಚನೆಗೆ ಕಾಂಗ್ರೆಸ್ ನಿಂದ ಹಕ್ಕು ಮಂಡನೆ

BIG NEWS: ಸರ್ಕಾರ ರಚನೆಗೆ ಕಾಂಗ್ರೆಸ್ ನಿಂದ ಹಕ್ಕು ಮಂಡನೆ

ಬೆಂಗಳೂರು: ನೂತನ ಸರ್ಕಾರ ರಚನೆಗೆ ಕಾಂಗ್ರೆಸ್ ಹಕ್ಕುಮಂಡನೆ ಸಲ್ಲಿಸಿದ್ದು, ರಾಜ್ಯಪಾಲರನ್ನು ಭೇಟಿಯಾದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಸರ್ಕಾರ ರಚನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಅಧಿಕೃತ ಪ್ರತಿನಿಧಿಯಾಗಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಡಾ.ಜಿ.ಪರಮೇಶ್ವರ್, ಮೇ 20ರಂದು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಿಗದಿ ಮಾಡಲು ಮನವಿ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಮಾಣವಚನ ಸ್ವೀಕಾರ ನಿಗದಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ ಮನವಿ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular