HomeKarnatakaBIG NEWS: ಕೆಪಿಸಿಸಿ ಕಚೇರಿಗೆ ಬಿಗಿ ಬಂದೋಬಸ್ತ್

BIG NEWS: ಕೆಪಿಸಿಸಿ ಕಚೇರಿಗೆ ಬಿಗಿ ಬಂದೋಬಸ್ತ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕೆಪಿಸಿಸಿ ಕಚೇರಿಯ ನೂತನ ಕಟ್ಟಡ ಇಂದಿರಾ ಭವನದಲ್ಲಿ ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದ್ದು, ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ 11 ಎಸಿಪಿಗಳು, 25 ಇನ್ಸ್ ಪೆಕ್ಟರ್ ಗಳು, 350 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular