HomeKarnatakaBIG NEWS: ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಆಗಮಿಸಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ; ಆತ್ಮೀಯವಾಗಿ ಬರಮಾಡಿಕೊಂಡ ನಿಯೋಜಿತ...

BIG NEWS: ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಆಗಮಿಸಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ; ಆತ್ಮೀಯವಾಗಿ ಬರಮಾಡಿಕೊಂಡ ನಿಯೋಜಿತ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಇಂದು ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ ಆತ್ಮೀಯವಾಗಿ ಬರಮಾಡಿಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧ್ಯಾಹ್ನ 12:30ಕ್ಕೆ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾನವಚನ ಸ್ವೀಕರಿಸಲಿದ್ದು, 8 ಶಾಸಕರು ಕೂಡ ಸಚಿವರಾಗಿ ಪ್ರಮಣವಚನ ಸ್ವೀಕರಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular