HomeKarnatakaBIG NEWS: ಒಂದೇ ಬಸ್ ನಲ್ಲಿ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರು

BIG NEWS: ಒಂದೇ ಬಸ್ ನಲ್ಲಿ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಒಂದೇ ಬಸ್ ನಲ್ಲಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದ್ದಾರೆ.

ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ತಂಗಿರುವ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೇವಾಲಾ, ಕೆ.ಸಿ ವೇಣುಗೋಪಾಲ್, ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ ಹಾಗೂ ಇನ್ನಿತರ ನಾಯಕರು ಹಾಗೂ ನೂತನ ಶಾಸಕರು ಒಂದೇ ಬಸ್ ನಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular