HomeKarnatakaBIG NEWS: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಹಿನ್ನೆಲೆ; ಇಂದಿರಾ ಕ್ಯಾಂಟೀನ್ ನಲ್ಲಿ ಭರ್ಜರಿ ಹೋಳಿಗೆ...

BIG NEWS: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಹಿನ್ನೆಲೆ; ಇಂದಿರಾ ಕ್ಯಾಂಟೀನ್ ನಲ್ಲಿ ಭರ್ಜರಿ ಹೋಳಿಗೆ ಊಟ ವಿತರಣೆ

ಬಾಗಲಕೋಟೆ; ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಇಂದಿರಾ ಕ್ಯಾಂಟೀನ್ ನಲ್ಲಿ ಭರ್ಜರಿ ಹೋಳಿಗೆ ಊಟ ನೀಡಲಾಗುತ್ತಿದೆ.

ಬಾಗಲಕೋಟೆಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಇಂದು ಮಯೂರ ಮೋರೆ ಟ್ರಸ್ಟ್ ವತಿಯಿಂದ ಜನರಿಗೆ ಹೋಳಿಗೆ ಊಟ ಉಣಬಡಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

10 ರೂಪಾಯಿಗೆ ಒಂದು ಹೋಳಿಗೆ, ಅನ್ನ-ಸಾಂಬಾರ್, ಮೊಸರನ್ನ ವಿತರಿಸಲಾಗುತ್ತಿದೆ

For Latest News Updates, Join Our Whatsapp Community🚩
RELATED ARTICLES

Most Popular