alex Certify BIG NEWS: ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದ ನಟ-ನಟಿಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದ ನಟ-ನಟಿಯರು

Lok Sabha Elections 2019: Tamil Nadu Police File Complaint Against Kamal  Haasan For Remarks On Nathuram Godseಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣ್ಯಾತಿಗಣ್ಯರು, ನಟ-ನಟಿಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರವೇ ಹರಿದು ಬಂದಿದೆ. ಕನ್ನಡ ಚಿತ್ರರಂಗ ಹಾಗೂ ತಮಿಳು ಚಿತ್ರರಂಗದ ನಟ-ನಟಿಯರು ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ.

ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ನಟಿ ಸಂಸದೆ ರಮ್ಯಾ, ದುನಿಯಾ ಜಯ್, ನಟ ಕಮಲ್ ಹಾಸನ್, ನಿಶ್ವಿಕ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...