HomeKarnatakaBIG NEWS: ಡಿಸಿಎಂ ಆಗಿ ಪ್ರಮಾಣವಚನದ ಬಳಿಕ ವಿಧಾನಸೌಧದ ಮೆಟ್ಟಿಲುಗಳಿಗೆ ತಲೆಬಾಗಿ ನಮಸ್ಕರಿಸಿದ ಡಿ.ಕೆ. ಶಿವಕುಮಾರ್

BIG NEWS: ಡಿಸಿಎಂ ಆಗಿ ಪ್ರಮಾಣವಚನದ ಬಳಿಕ ವಿಧಾನಸೌಧದ ಮೆಟ್ಟಿಲುಗಳಿಗೆ ತಲೆಬಾಗಿ ನಮಸ್ಕರಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಪ್ರಮಾನವಚನ ಸ್ವೀಕರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಧಾನಸೌಧದ ಮೆಟ್ಟಿಲುಗಳಿಗೆ ದೀರ್ಘದಂಡ ನಮಸ್ಕಾರ ಮಾಡಿ ಪ್ರವೇಶಿಸಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಾದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್, ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾದರು.

ನೂತನ ಡಿಸಿಎಂ ಆಗಿ ವಿಧಾನಸೌಧ ಪ್ರವೇಶಕ್ಕೂ ಮುನ್ನ ಡಿ.ಕೆ. ಶಿವಕುಮಾರ್, ವಿಧಾನಸೌಧದ ಮೆಟ್ಟಿಲುಗಳಿಗೆ ತಲೆಬಾಗಿ ನಮಸ್ಕರಿಸಿದ್ದು ಎಲ್ಲರ ಗಮನ ಸೆಳೆಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular