HomeKarnatakaSHOCKING NEWS: ನದಿಗೆ ಇಳಿದ ಬಾಲಕನನ್ನು ಹೊತ್ತೊಯ್ದ ಮೊಸಳೆ

SHOCKING NEWS: ನದಿಗೆ ಇಳಿದ ಬಾಲಕನನ್ನು ಹೊತ್ತೊಯ್ದ ಮೊಸಳೆ

ರಾಯಚೂರು: ಕುಡಿಯುವ ನೀರು ತರಲು ನದಿಗೆ ಇಳಿದ ಬಾಲಕನನ್ನು ಮೊಸಳೆ ಹೊತ್ತೊಯ್ದ ಘಟನೆ ರಾಯಚೂರು ಜಿಲ್ಲೆಯ ಕುರವಕಲಾ ಗ್ರಾಮದಲ್ಲಿ ನಡೆದಿದೆ.

9 ವರ್ಷದ ನವೀನ್ ನನ್ನು ಮೊಸಳೆ ಹೊತ್ತೊಯ್ದಿದೆ. ಈರಣ್ಣ ಎಂಬುವವರ ಪುತ್ರ ನವೀನ್ ಪೋಷಕರ ಜೊತೆ ಜಮೀನಿಗೆ ಹೋಗಿದ್ದ. ಈ ವೇಳೆ ಪೋಷಕರು ನದಿಯಿಂದ ಕುಡಿಯಲು ನೀರು ತರಲು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೀನ್ ಮತ್ತೊಬ್ಬ ಬಾಲಕನ ಜೊತೆ ನೀರು ತರಲೆಂದು ನದಿಗೆ ಇಳಿದಿದ್ದಾನೆ. ಬಾಟಲ್ ಗೆ ನೀರು ತುಂಬಿಸುತ್ತಿದ್ದ ವೇಳೆ ಮೊಸಳೆ ಬಾಲಕನನ್ನು ಹೊತ್ತೊಯ್ದಿದೆ.

For Latest News Updates, Join Our Whatsapp Community🚩
RELATED ARTICLES

Most Popular