HomeKarnatakaBIG NEWS: ಬಿಜೆಪಿ ನಾಯಕರಿಗೆ ಬಿಗ್ ಶಾಕ್; PSI ನೇಮಕಾತಿ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ...

BIG NEWS: ಬಿಜೆಪಿ ನಾಯಕರಿಗೆ ಬಿಗ್ ಶಾಕ್; PSI ನೇಮಕಾತಿ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ ತನಿಖೆಗೆ ಕಾಂಗ್ರೆಸ್ ಸರ್ಕಾರದಿಂದ ಸಿದ್ಧತೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ.

ಈ ಬಗ್ಗೆ ನೂತನ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದು, ಪಿ ಎಸ್ ಐ ಹಗರಣ, ನೀರಾವರಿ ಇಲಾಖೆ, ಗುತ್ತಿಗೆದಾರರ ಕೇಸ್ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳೇ ಇರಲಿ, ಸಚಿವರೇ ಇರಲಿ ಯಾರೇ ಆಗಿರಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular