HomeKarnatakaBIG NEWS: ದುಷ್ಕರ್ಮಿಗಳ ಗುಂಡೇಟಿಗೆ ಹೆಣ್ಣಾನೆ ಬಲಿ

BIG NEWS: ದುಷ್ಕರ್ಮಿಗಳ ಗುಂಡೇಟಿಗೆ ಹೆಣ್ಣಾನೆ ಬಲಿ

ಕೊಡಗು: ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೊಡು ಗ್ರಾಮದಲ್ಲಿ ನಡೆದಿದೆ.

18 ವರ್ಷದ ಹೆಣ್ಣಾನೆ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿ ಕೊಂದಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular