HomeCrimeBIG NEWS: ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

BIG NEWS: ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

ಕಲಬುರ್ಗಿ: ಹೆಡ್ ಕಾನ್ಸ್ ಟೇಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ನಗರದ ಡಿ ಎ ಆರ್ ಹೆಡ್ ಕ್ವಾರ್ಟರ್ಸ್ ನಲ್ಲಿ ನಡೆದಿದೆ.

47 ವರ್ಷದ ಪಾಂಡುರಂಗ ಆತ್ಮಹತ್ಯೆ ಮಾಡಿಕೊಂಡವರು. ಚಿಂಚೋಳಿ ತಾಲೂಕಿನ ಚಿಮ್ಮನಚೋಡ್ ಗ್ರಾಮದ ನಿವಾಸಿ ಪಾಂಡುರಂಗ ಕಲಬುರ್ಗಿ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲಸ ಮುಗಿಸಿ ಮನೆಗೆ ತೆರಳಿದ್ದ ಪಾಂಡುರಂಗ ಇಂದು ಮುಂಜಾನೆ ಅಡುಗೆ ಕೋಣೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular