ಸ್ಥಳೀಯ ಫುಟ್ಬಾಲ್ ಪಂದ್ಯಾವಳಿ ವೀಕ್ಷಿಸಲು ಆಗಮಿಸಿದ್ದ ಅಭಿಮಾನಿಗಳ ನಡುವೆ ನುಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, 12 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಅಲಿಯಾಂಜಾ ಹಾಗೂ ಎಫ್ ಎ ಎಸ್ ತಂಡಗಳ ನಡುವಿನ ಪಂದ್ಯದ ವೇಳೆ ಈ ದುರಂತ ಸಂಭವಿಸಿದೆ.