HomeKarnatakaBIG NEWS: ಪೂರ್ಣ ಪ್ರಮಾಣದ ಸಂಪುಟ ರಚನೆ; ಮೇ 24ರೊಳಗೆ ಹೊಸ ಸದಸ್ಯರು ಕ್ಯಾಬಿನೆಟ್ ಸೇರಲಿದ್ದಾರೆ;...

BIG NEWS: ಪೂರ್ಣ ಪ್ರಮಾಣದ ಸಂಪುಟ ರಚನೆ; ಮೇ 24ರೊಳಗೆ ಹೊಸ ಸದಸ್ಯರು ಕ್ಯಾಬಿನೆಟ್ ಸೇರಲಿದ್ದಾರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ

ಬೆಂಗಳೂರು: ಶೀಘ್ರದಲ್ಲಿಯೇ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೇ 26ರಂದು ಹಳೆ ಸರ್ಕಾರದ ಅವಧಿ ಮುಗಿಯಲಿದೆ. ಅಷ್ಟರೊಳಗೆ ನೂತನ ಸಚಿವ ಸಂಪುಟ ರಚನೆ ಆಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡ್ಮೂರು ದಿನಗಳಲ್ಲಿ ನೂತನ ಸಚಿವರ ಪ್ರಮಾಣಚನ ಸ್ವೀಕಾರವಾಗಲಿದೆ. ಮೇ 24ರೊಳಗೆ ಹೊಸ ಸದಸ್ಯರು ಸಂಪುಟ ಸೇರಲಿದ್ದಾರೆ. ಖಾತೆ ಹಂಚಿಕೆ ಸಿಎಂ ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ಎಲ್ಲವನ್ನೂ ಅವರೇ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular