ಬ್ಯಾಟರಾಯನಪುರ ರಾಜಕಾಲುವೆ ಬಳಿ 31 ವರ್ಷದ ಲೋಕೇಶ್ ಎಂಬ ಯುವಕನ ಶವ ಪತ್ತೆಯಾಗಿದೆ. ಕೆ.ಪಿ.ಅಗ್ರಹಾರ ಬಳಿಯ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ.
ಮರಣೋತ್ತರ ಪರೀಕ್ಷೆಗೆ ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆದಾಖಲಿಸಲಾಗಿದೆ.