HomeKarnatakaBIG NEWS: ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಸದಸ್ಯ ದುರ್ಮರಣ

BIG NEWS: ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಸದಸ್ಯ ದುರ್ಮರಣ

ಸಿಡಿಲು ಬಡಿದು ಐದು ಜನರು, 23 ಕುರಿಗಳ ಸಾವು! | udayavani

ಕೂಡ್ಲಗಿ: ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡ್ಲಗಿಯಲ್ಲಿ ನಡೆದಿದೆ.

ಮಲ್ಲಿಕಾರ್ಜುನ (38) ಮೃತ ಗ್ರಾಮ ಪಂಚಾಯಿತಿ ಸದಸ್ಯ. ಕೂಡ್ಲಗಿಯ ಡಿ.ಸಿದ್ದಾಪುರ ನಿವಾಸಿ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮಲ್ಲಿಕಾರ್ಜುನ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular