HomeKarnatakaBIG NEWS: ವಿಧಾನಸಭೆ ಅಧಿವೇಶನ ಆರಂಭ; ಪ್ರಮಾಣವಚ ಸ್ವೀಕಾರ ಮಾಡುತ್ತಿರುವ ನೂತನ ಶಾಸಕರು

BIG NEWS: ವಿಧಾನಸಭೆ ಅಧಿವೇಶನ ಆರಂಭ; ಪ್ರಮಾಣವಚ ಸ್ವೀಕಾರ ಮಾಡುತ್ತಿರುವ ನೂತನ ಶಾಸಕರು

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಸಭಾ ಅಧೀವೇಶನ ಆರಂಭವಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ. ದೇಶಪಾಂಡೆ ಕಾರ್ಯನಿರ್ವಹಿಸುತ್ತಿದ್ದಾರೆ.

ಈಗಾಗಲೇ ವರುಣಾ ಕ್ಷೇತ್ರದ ಶಾಸಕರಾದ ಸಿಎಂ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ, ಕನಕಪುರದ ಶಾಸಕರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ, ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ. ಜಿ. ಪರಮೇಶ್ವರ್, ದೇವನಹಳ್ಳಿ ಶಾಸಕರಾದ ಕೆ.ಹೆಚ್. ಮುನಿಯಪ್ಪ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ
ಕೊನೇ ದಿನ ವಿಧಾನಸಭಾ ಸ್ಪೀಕರ್ ಆಯ್ಕೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular