
ಒಂದೇ ದಿನದಲ್ಲಿ 7 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 531839 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7623 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,47,472 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 00,468 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,98,600 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 51,274 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

