ಇದೇ ವೇಳೆ ಅಧಿವೇಶನದ ಮೊದಲ ದಿನವೇ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಶಾಸಕರಿಗೆ ಖಡಕ್ ಸೂಚನೆ ನೀಡಿದ ಘಟನೆ ನಡೆದಿದೆ.
ದೇವರು ಮತ್ತು ಸಂವಿಧಾನದ ಹೆಸರು ಹೊರತುಪಡಿಸಿ ಬೇರೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸದಂತೆ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಸೂಚಿಸಿದ್ದಾರೆ.