HomeKarnatakaBIG NEWS: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

BIG NEWS: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

ಬೆಂಗಳೂರು: 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮುಕ್ಕಲಪ್ಪ ನೀಲಜೇರಿ ಬಂಧಿತ ಪಿಸಿ. ಸಂಜನಾ ಬೀರಪ್ಪ ಎಂಬುವವರ ಬಳಿ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ದೂರುದಾರರ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಸಿ ಮಕ್ಕಲಪ್ಪ ನೀಲಜೇರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular