HomeKarnatakaBIG NEWS: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

BIG NEWS: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಮಂಡ್ಯ: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘೋರ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ತಲಕಾಡಿನಲ್ಲಿ ಈ ದುರಂತ ಸಂಭವಿಸಿದೆ ಈಜಲು ತೆರಳಿದ್ದ ಲೋಹಿತ್ (15) ಹಾಗೂ ಯತೀಶ್ (13) ಮೃತ ಬಾಲಕರು.

ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular