ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 405 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,31,843 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,104 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,48,392 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 01,243 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,99,843 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,08,726 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.