HomeKarnatakaBIG NEWS: ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

BIG NEWS: ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಮಾತಾಡುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾರು ಏನು ಬೇಕಾದರೂ ಹೇಳಿಕೊಳ್ಳಲಿ, ಅಧಿಕಾರ ಸೇರಿದಂತೆ ಎಲ್ಲಾ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದು ಖಡಕ್ ಆಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular