ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಒಟ್ಟು ಒಂಬತ್ತು ಮಂದಿ ಪ್ರಮಾಣ ವಚನ ಸ್ವೀಕರಿಸಲು ಇನ್ನೂ ಬಾಕಿ ಇದೆ ಎನ್ನಲಾಗಿದ್ದು, ಈ ಪೈಕಿ ಆರು ಮಂದಿ ಜೆಡಿಎಸ್ ಶಾಸಕರಿದ್ದಾರೆ. ಇವರುಗಳು ವಿಧಾನಸಭೆಯ ಬದಲು ಸಭಾಧ್ಯಕ್ಷರ ಕೊಠಡಿಗೆ ತೆರಳಿ ಕಾರ್ಯದರ್ಶಿಗಳಿಂದ ಪ್ರಮಾಣವಚನ ಸ್ವೀಕರಿಸಬೇಕಿದೆ.