HomeKarnatakaBIG NEWS: ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ JDS ಶಾಸಕರು

BIG NEWS: ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ JDS ಶಾಸಕರು

ಬೆಂಗಳೂರು: ಅಧಿವೇಶನಕ್ಕೆ ಗೈರಾಗಿದ್ದ ಜೆಡಿಎಸ್ ಶಾಸಕರು ಸ್ಪೀಕರ್ ಕಚೇರಿಯಲ್ಲಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.

ಕಳೆದ ಎರಡು ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದ ಜೆ ಡಿಎಸ್ ಶಾಸಕರು ಶುಭ ದಿನ, ಶುಭ ಗಳಿಗೆ ನೋಡಿಕೊಂಡು ಇಂದು ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಸಕರಾದ ಹೆಚ್.ಡಿ. ರೇವಣ್ಣ, ಹೆಚ್.ಡಿ. ಕುಮಾರಸ್ವಾಮಿ, ಸ್ವರೂಪ್, ಶಾರದಾ ನಾಯಕ್, ಸಿ.ಬಿ. ಸುರೇಶ್ ಬಾಬು ಪ್ರಮಾಣ ವಚನ ಸ್ವೀಕರಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular