HomeKarnatakaBREAKING: ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ

BREAKING: ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ

ಬೆಂಗಳೂರು: ವಿಧಾನಸಭಾ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೂತನ ಸಭಾಪತಿ ಯು.ಟಿ.  ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತ್ಯಂತ ಉತ್ಸಾಹಿ ಹಾಗೂ ಸಕ್ರಿಯ ರಾಜಕಾರಣಿ, 5 ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದಿರಿ. ಸಚಿವರಾಗಿ ಕಾರ್ಯನಿರ್ವಹಿಸಿದ್ದಿರಿ. ಈಗ ಸ್ಪೀಕರ್ ಆಗಿ ಆಯ್ಕೆಯಾಗಿರುವುದು ಅಭಿನಂದನಾರ್ಹ ಎಂದರು.

2012ರಲ್ಲಿ ಅತಿಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿ ಕೂಡ ನಿಮಗೆ ನಿಡಲಾಗಿತ್ತು. ಒಬ್ಬ ಮಾದರಿ ಶಾಸಕರಾಗಿ ಕಾರ್ಯನಿರ್ವಿಸಿದ್ದಿರಿ ಎಂದು ಯು.ಟಿ. ಖಾದರ್ ಅವರನ್ನು ಶ್ಲಾಘಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular