HomeKarnatakaBIG NEWS: ಇದು ಸಿದ್ದರಾಮಯ್ಯ - ಡಿ.ಕೆ. ಶಿವಕುಮಾರ್ ಸಮ್ಮಿಶ್ರ ಸರ್ಕಾರ; ಮಾಜಿ ಸಚಿವ ಆರ್....

BIG NEWS: ಇದು ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್ ಸಮ್ಮಿಶ್ರ ಸರ್ಕಾರ; ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಇದು ಕಾಂಗ್ರೆಸ್ ಸರ್ಕಾರವಲ್ಲ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಆರ್. ಅಶೋಕ್, ನಾನು ಕೂಡ ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಮಾತನಾಡಿದ ಮೇಲೆ ನಾನೇ ಮಾತನಾಡಬೇಕು ಎಂಬುದು ಡಿ.ಕೆ. ಶಿವಕುಮಾರ್ ಗೆ ಚಾಳಿಯಾಗಿದೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂವಿಧಾನಿಕವಾಗಿ ಉಪಮುಖ್ಯಮಂತ್ರಿ ಹುದ್ದೆ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular