alex Certify BREAKING NEWS: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.‌ ಇಬ್ರಾಹಿಂ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.‌ ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.

ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. .

ಇದೇ ವೇಳೆ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಕ್ಕೆ ಟೀಕಿಸಿರುವ ಸಿ.ಎಂ. ಇಬ್ರಾಹಿಂ, ಯು.ಟಿ ಖಾದರ್ ಅವರನ್ನು ಡಿಸಿಎಂ ಮಾಡಬಹುದಿತ್ತಲ್ಲ. ಅವರನ್ನು ಸ್ಪೀಕರ್ ಮಾಡಿದ್ದಾರೆ. ಈಗ ಅವರು ಎದ್ದೇಳಂಗು ಇಲ್ಲ, ಮಾತನಾಡಂಗೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...