HomeKarnatakaBIG NEWS: ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತ

BIG NEWS: ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತ

ಮಂಗಳೂರು: ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ತಪ್ಪಿದೆ.

ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ವಿಮಾನ ಟೇಕ್ ಆಫ್ ಗೆ ಸಿದ್ಧವಾಗುತ್ತಿದ್ದಂತೆ ವಿಮಾನದ ರಕ್ಕೆಗೆ ಹಕ್ಕಿ ಡಿಕ್ಕಿಹೊಡೆದಿದೆ. ಬೆಳಿಗ್ಗೆ 8:30ಕ್ಕೆ ಈ ಘಟನೆ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಾಯದ ಸೂಚನೆ ಅರಿತು ಪೈಲಟ್ ಮಾಹಿತಿ ನೀಡಿದ್ದು, ವಿಮಾನವನ್ನು ತಕ್ಷಣ ಲ್ಯಾಂಡಿಂಗ್ ಮಾಡಲಾಗಿದೆ. ಪ್ರಯಾಣಿಕರಿಗೆ ದುಬೈಗೆ ತೆರಳಲು ಮತ್ತೊಂದು ವಿಮಾನ ವ್ಯವಸ್ಥೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular