HomeKarnatakaBIG NEWS: ಬೈಕ್-ಟ್ರ್ಯಾಕ್ಟರ್ ಡಿಕ್ಕಿ; ಪಿಡಿಒ ಸ್ಥಳದಲ್ಲೇ ಸಾವು

BIG NEWS: ಬೈಕ್-ಟ್ರ್ಯಾಕ್ಟರ್ ಡಿಕ್ಕಿ; ಪಿಡಿಒ ಸ್ಥಳದಲ್ಲೇ ಸಾವು

ಧಾರವಾಡ: ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.

ಶಿವಾನಂದ ಹಡಪದ ಮೃತ ಪಿಡಿಒ. ಹಾವೇರಿ ಜಿಲ್ಲೆಯ ಶಿರಬಡಗಿ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಕ್ ನಲ್ಲಿ ತೆರಳುತ್ತಿದ್ದ ಶಿವಾನಂದ ಅವರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಶಿವಾನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular