HomeKarnatakaBIG NEWS: ಬಲೂನ್ ಕಟ್ಟಿಕೊಂಡು ಕುಮಾರಾಧಾರಾ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

BIG NEWS: ಬಲೂನ್ ಕಟ್ಟಿಕೊಂಡು ಕುಮಾರಾಧಾರಾ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಮಂಗಳೂರು: ಉದ್ಯಮಿಯೊಬ್ಬರು ಬಲೂನ್ ಕಟ್ಟಿಕೊಂಡು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಶಾಂತಿಮೊಗರು ಸೇತುವೆ ಮೇಲಿನಿಂದ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular