HomeKarnatakaBIG NEWS: ಕೈತಪ್ಪಿದ ಸಚಿವ ಸ್ಥಾನ; ಶಾಸಕ ಅನಿಲ್ ಚಿಕ್ಕಮಾದು ಹೇಳಿದ್ದೇನು.....?

BIG NEWS: ಕೈತಪ್ಪಿದ ಸಚಿವ ಸ್ಥಾನ; ಶಾಸಕ ಅನಿಲ್ ಚಿಕ್ಕಮಾದು ಹೇಳಿದ್ದೇನು…..?

ಬೆಂಗಳೂರು: ನಾನೂ ಕೂಡ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ದೆಹಲಿಗೆ ಹೋಗಿದ್ದೆ. ಆದರೆ ಬಹಳ ಜನ ಹಿರಿಯ ನಾಯಕರು ಪಕ್ಷದಿಂದ ಗೆದ್ದಿದ್ದಾರೆ. ಮುಂದೆ ಒಳ್ಳೆಯ ಅವಕಾಶ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅನಿಲ್ ಚಿಕ್ಕಮಾದು, ನಮಗೆ ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದು, ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ಮಾಡುತ್ತೇವೆ. ವರಿಷ್ಠರ ತೀರ್ಮಾನಕ್ಕೆ ತಕ್ಕಂತೆ ಕೆಲಸ ಮಾಡುವುದಾಗಿ ಹೇಳಿದರು.

ನಿಗಮ ಮಂಡಳಿ ಸೇರಿದಂತೆ ಸೂಕ್ತ ಸ್ಥಾನಮಾನ ನೀಡುವ ಭರವಸೆಯಿದೆ ಎಂದು ಚಿಕ್ಕಮಾದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular