HomeKarnatakaBIG NEWS: ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ

BIG NEWS: ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ

ಬೆಳಗಾವಿ: ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸವದಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಲಕ್ಷ್ಮಣ ಸವದಿ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular