HomeKarnatakaBIG NEWS: ಪುಟ್ಟರಂಗಶೆಟ್ಟಿಗೆ ಕೈತಪ್ಪಿದ ಸಚಿವ ಸ್ಥಾನ; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಾರ್ಯಕರ್ತನ ಪತ್ರ

BIG NEWS: ಪುಟ್ಟರಂಗಶೆಟ್ಟಿಗೆ ಕೈತಪ್ಪಿದ ಸಚಿವ ಸ್ಥಾನ; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಾರ್ಯಕರ್ತನ ಪತ್ರ

ಬೆಂಗಳೂರು: ಶಾಸಕ ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ಕಾರ್ಯಕರ್ತ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷ ಉಪ್ಪಾರ ಸಮುದಾಯಕ್ಕೆ ನಂಬಿಕೆ ದ್ರೋಹ ಮಾಡಿದೆ. ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡದಿದ್ದರೆ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಡಿಕೊಳ್ಳುವುದಾಗಿ ಕಾರ್ಯಕರ್ತ ಸಾಮಾಜಿಕ ಜಾಲತಾಣಗಳಲ್ಲಿ ಪತ್ರ ಹರಿಬಿಟ್ಟಿದ್ದಾನೆ.

ನನ್ನ ಸಾವಿಗೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಕಾರಣ ಎಂದು ಕಾರ್ಯಕರ್ತ ಚಂದ್ರಶೇಖರ್ ಪತ್ರ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular