HomeKarnatakaBIG NEWS: ಇಂದು ಅಥವಾ ನಾಳೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ; ಸಿಎಂ ಸಿದ್ದರಾಮಯ್ಯ ಮಾಹಿತಿ

BIG NEWS: ಇಂದು ಅಥವಾ ನಾಳೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ; ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ಇಂದು 24 ನೂತನ ಸಚಿವರು ರಾಜ್ಯ ಸಂಪುಟ ಸೇರ್ಪಡೆಯಾಗಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಲಾಗಿದೆ. ಇಂದು ಅಥವಾ ನಾಳೆಯೇ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಅಥವಾ ನಾಳೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ಯಾವ ಸಚಿವರಿಗೆ ಯಾವ ಖಾತೆ ಎಂಬ ಕುತೂಹಲ ಇಮ್ಮಡಿಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಪೂರ್ಣ ಪ್ರಮಾಣ ಸಂಪುಟ ಇಂದು ರಚನೆಯಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಒಟ್ಟು 34 ಸಚಿವರು ಸಿದ್ದರಾಮಯ್ಯ ಸಂಪುಟದಲ್ಲಿರಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular