HomeKarnatakaBIG NEWS: ಪೂರ್ಣಪ್ರಮಾಣದ ಸಚಿವ ಸಂಪುಟ ರಚನೆ; ಗ್ಯಾರಂಟಿ ಭರವಸೆ ಶೀಘ್ರ ಜಾರಿ

BIG NEWS: ಪೂರ್ಣಪ್ರಮಾಣದ ಸಚಿವ ಸಂಪುಟ ರಚನೆ; ಗ್ಯಾರಂಟಿ ಭರವಸೆ ಶೀಘ್ರ ಜಾರಿ

ಬೆಂಗಳೂರು:, ಕೆಲವೇ ಕ್ಷಣಗಳಲ್ಲಿ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ನೂತನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಲಿದೆ. ನಾನು ನೀಡಿದ ಗ್ಯಾರಂಟಿ ಭರವಸೆಗಳನ್ನು ಶೀಘ್ರದಲ್ಲಿಯೇ ಜಾರಿಗೆ ತರುವುದಾಗಿ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular