HomeKarnatakaBIG NEWS: ನಾಳೆಯೇ ಖಾತೆ ಹಚಿಕೆ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ;...

BIG NEWS: ನಾಳೆಯೇ ಖಾತೆ ಹಚಿಕೆ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ; ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, ನಾಳೆಯೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಲ ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗಿದೆ. ನಾಳೆಯೇ ಖಾತೆ ಹಂಚಿಕೆ ಮಾಡಲಾಗುವುದು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವುದಾಗಿ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆಯೂ ಕೊಟ್ಟ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಈಗಲೂ ನಾವು ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ. ರಾಜಕೀಯಕ್ಕಾಗಿ ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಟೀಕೆ ಮಾಡಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular