HomeKarnatakaBIG NEWS: ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ? ಇಲ್ಲಿದೆ ಮಾಹಿತಿ

BIG NEWS: ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಎಲ್ಲಾ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಳಿಯೇ ಹಣಕಾಸು, ಸಂಪುಟ ವ್ಯವಹಾರ ಹಾಗೂ ಗುಪ್ತಚರ ಇಲಾಖೆ ಉಳಿಸಿಕೊಂಡಿದ್ದಾರೆ. ಇನ್ನುಳಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಖಾತೆ ನೀಡಲಾಗಿದೆ.

ಯಾರಿಗೆ ಯಾವ ಖಾತೆ:
ಸಿಎಂ ಸಿದ್ದರಾಮಯ್ಯ- ಹಣಕಾಸು, ಸಂಪುಟ ವ್ಯವಹಾರ, ಗುಪ್ತಚರ ಇಲಾಖೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸಿಎಂ ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ

ಡಾ.ಜಿ.ಪರಮೇಶ್ವರ್ – ಗೃಹ ಖಾತೆ

ಹೆಚ್.ಕೆ.ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ

ಕೆ.ಹೆಚ್.ಮುನಿಯಪ್ಪ -ಆಹಾರ ಮತ್ತು ನಾಗರಿಕ ಸರಬರಾಜು

ಕೆ.ಜೆ.ಜಾರ್ಜ್ – ಇಂಧನ

ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಐಟಿ, ಬಿಟಿ

ರಾಮಲಿಂಗಾರೆಡ್ಡಿ- ಸಾರಿಗೆ

ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

ಜಮೀರ್ ಅಹ್ಮದ್- ವಸತಿ, ವಕ್ಫ್ ಖಾತೆ

ಸತೀಶ್ ಜಾರಕಿಹೊಳಿ – ಲೋಕೋಪಯೋಗಿ

ಲಕ್ಷ್ಮೀ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಮಂಕಾಳು ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳಾಡಳಿತ ಸಾರಿಗೆ

ಡಾ.ಶರಣಪ್ರಕಾಶ್ ಪಾಟೀಲ್-ಉನ್ನತ ಶಿಕ್ಷಣ ಇಲಾಖೆ

ಎಸ್.ಎಸ್. ಮಲ್ಲಿಕಾರ್ಜುನ-ಗಣಿ ಮತ್ತು ಭೂ ವಿಜ್ಞಾನ ಇಲಾಖೆ

ಆರ್.ಬಿ.ತಿಮ್ಮಾಪುರ-ಅಬಕಾರಿ, ಮುಜರಾಯಿ ಇಲಾಖೆ

ಶಿವಾನಂದ ಪಾಟೀಲ್-ಸಕ್ಕರೆ ಖಾತೆ

ಶರಣಬಸಪ್ಪ ದರ್ಶನಾಪೂರೆ- ಸಣ್ಣ ಕೈಗಾರಿಕೆ

ದಿನೇಶ್ ಗುಂಡೂರಾವ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಈಶ್ವರ ಖಂಡ್ರೆ-ಅರಣ್ಯ ಖಾತೆ

ಕೆ.ಎನ್.ರಾಜಣ್ಣ-ಸಹಕಾರ ಇಲಾಖೆ

ಮಧು ಬಂಗಾರಪ್ಪ-ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ

ಡಾ.ಹೆಚ್.ಸಿ.ಮಹದೇವಪ್ಪ-ಸಮಾಜ ಕಲ್ಯಾಣ

ಕೆ.ವೆಂಕಟೇಶ್-ಪಶುಸಂಗೋಪನಾ

ಎನ್.ಚಲುವರಾಯಸ್ವಾಮಿ-ಕೃಷಿ ಖಾತೆ

ಕೃಷ್ಣಬೈರೇಗೌಡ -ಕಂದಾಯ

ಎಂ.ಸಿ.ಸುಧಾಕರ್-ವೈದ್ಯಕೀಯ ಶಿಕ್ಷಣ ಖಾತೆ

ಬೋಸರಾಜ್-ಪ್ರವಾಸೋದ್ಯಮ

ಸಂತೋಷ್ ಲಾಡ್- ಕಾರ್ಮಿಕ, ಕೌಶಲಾಭಿವೃದ್ಧಿ

ಭೈರತಿ ಸುರೇಶ್-ನಗರಾಭಿವೃದ್ಧಿ ಖಾತೆ

ಬಿ.ನಾಗೇಂದ್ರ-ಯುವಜನ ಮತ್ತು ಕ್ರೀಡಾ ಖಾತೆ

ಶಿವರಾಜ್ ತಂಗಡಗಿ-ಹಿಂದುಳಿದ ವರ್ಗ, ಪರಿಷ್ಟ ವರ್ಗಗಳ ಕಲ್ಯಾಣ ಖಾತೆ

ರಹೀಮ್ ಖಾನ್ -ಮುನ್ಸಿಪಲ್, ಹಜ್

For Latest News Updates, Join Our Whatsapp Community🚩
RELATED ARTICLES

Most Popular